Kannada motivational quotes
Motivational quotes ಜೀವನ ಅನ್ನೋದು ಸೋಲು ಗೆಲುವಿನ ಆಟ,ಗೆದ್ದವನಿಗೆ ಸೋಲಬಾರದೆಂಬ ಭಯ ಇದ್ದರೆ,ಸೋತವನಿಗೆ ಗೆಲ್ಲಲೇಬೇಕೆಂಬ ಛಲವಿರುತ್ತೆ
Motivational quotes ಜೀವನ ಅನ್ನೋದು ಸೋಲು ಗೆಲುವಿನ ಆಟ,ಗೆದ್ದವನಿಗೆ ಸೋಲಬಾರದೆಂಬ ಭಯ ಇದ್ದರೆ,ಸೋತವನಿಗೆ ಗೆಲ್ಲಲೇಬೇಕೆಂಬ ಛಲವಿರುತ್ತೆ
Kannada quotes ಮಾನವರಂತೆ ಜೀವನವನ್ನು ನಡೆಸಲು ಅವಕಾಶ ನೀಡಿದ್ದಕ್ಕಾಗಿ ನಾವು ತುಂಬಾ ಕೃತಜ್ಞರಾಗಿರಬೇಕು
ನೀವು ಏನು ಮಾಡುತ್ತಿದ್ದೀರಿ ಮತ್ತು ಅದು ನಿಮ್ಮನ್ನು ಎಲ್ಲಿಗೆ ಕರೆದೊಯ್ಯುತ್ತದೆ ಎಂದು ನಿಮಗೆ ತಿಳಿದಿದ್ದರೆ ಜೀವನವು ಆಸಕ್ತಿದಾಯಕವಾಗಿರುತ್ತದೆ
Kannada quotes about Life ನಮ್ಮವರು ಅಂತ ಅಂದುಕೊಂಡವರೆಲ್ಲ ನಮ್ಮ ಜೊತೆ ಯಾವಾಗ್ಲೂ ಒಂದೇ ತರಾ ಇರ್ತಾರೆ ಅನ್ನೋದು ನಮ್ಮ ತಪ್ಪು ಕಲ್ಪನೆ
Kannada quotes about Life ಸ್ನೇಹ , ಸೌಜನ್ಯದಿಂದ ಮನುಷ್ಯನನ್ನು ಗೆಲ್ಲಬಹುದೇ ಹೊರತು ಬರಿಯ ಶಕ್ತಿಯಿಂದಲ್ಲ